ಸ್ಯಾಂಡಲ್ವುಡ್ ನಲ್ಲಿ ಚಲುವಿನ ಚಿತ್ತಾರದ ಮೂಲಕ ಗೋಲ್ಡನ್ ಕ್ವೀನ್ ಎಂದೇ ಖ್ಯಾತಿ ಹೊಂದಿರುವ ಅಮೂಲ್ಯ ಅವರು ಮಾರ್ಚ್ 1, 2022ರಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಇದಾದ ಬಳಿಕ ಮಕ್ಕಳ ಕ್ಯೂಟ್ ಕೈಗಳ ಪೋಟೋವನ್ನು ರಿವೀಲ್ ಮಾಡಿದ್ದರು. ನಮ್ಮ ಮನೆಯ ಪುಟ್ಟ ಗಣಪಗಳಿಂದ ನಿಮ್ಮಗೆ ಪ್ರೀತಿಯ ಗಣೇಶ ಚತುರ್ಥಿಯ ಹಾರ್ಧಿಕ ಶುಭಾಶಯಗಳು’ ಎಂದು ಅಮೂಲ್ಯ ಬರೆದುಕೊಂಡಿದ್ದರು. ಈ ಫೋಟೋ ಫ್ಯಾನ್ಸ್ಗೆ ಇಷ್ಟ ಆಗಿದೆ.
ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್. 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್: ಶ್ರೀ ಆರ್. ಎನ್. ಜೋಷಿ ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ,ಆರೋಗ್ಯ, ಮದುವೆ,ಗಂಡ -ಹೆಂಡತಿ ಕಲಹ,ಲೈಂಗಿಕ ಸಮಸ್ಯೆ, ಇನ್ನು ಹಲವಾರು ಸಮಸ್ಯೆಗಳಿಗೆ ಕೇರಳದ ಮಹಾ ದೇವತೆಗಳ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ 100ಕ್ಕೆ101% ರಷ್ಟು ಶಾಶ್ವತ ಪರಿಹಾರ ಶತಸಿದ್ಧ ಅಸಾಧ್ಯವಾದದ್ದು ಇಲ್ಲಿ ಸಾಧ್ಯ 8050846164
ಅಷ್ಟು ಮಾತ್ರವಲ್ಲದೆ ಇತ್ತೀಚೆಗೆ ಅಮೂಲ್ಯ ಅವರು ತಮ್ಮ ಮುದ್ದು ಮಕ್ಕಳ ಫೋಟೋಗಳನ್ನು ಶೇರ್ ಮಾಡಿ, ತಮ್ಮ ಮುದ್ದು ಮಕ್ಕಳ ಪರಿಚಯ ಮಾಡಿದ್ದರು. ಇದೀಗ ಅಮೂಲ್ಯ ಅವರ ಮುದ್ದಿನ ಮಕ್ಕಳ ನಾಮಕರಣ ಶಾಸ್ತ್ರ ನಡೆದಿದೆ. ಬಹಳ ಸರಳವಾಗಿ ಮಕ್ಕಳಿಗೆ ನಾಮಕರಣ ಮಾಡಿ, ಸರಳವಾದ ಹೆಸರುಗಳನ್ನೇ ಇಟ್ಟಿದ್ದಾರೆ ನಟಿ ಅಮೂಲ್ಯ. ಅಮೂಲ್ಯ ಅವರ ಮಕ್ಕಳ ನಾಮಕರಣ ಸಮಾರಂಭದಲ್ಲಿ ಕುಟುಂಬದವರು ಮತ್ತು ಕೆಲವು ಆತ್ಮೀಯರು ಹಾಜರಿದ್ದರು, ಎಲ್ಲರೂ ಮಕ್ಕಳಿಗೆ ಆಶೀರ್ವಾದ ಮಾಡಿದ್ದಾರೆ.
ತಮ್ಮ ಮುದ್ದಿನ ಮಕ್ಳಳಿಗೆ ನಟಿ ಅಮೂಲ್ಯ ಅಥರ್ವ್ ಮತ್ತು ಆಧವ್ ಎಂದು ಹೆಸರಿಟ್ಟಿದ್ದಾರೆ. ಈ ಸರಳವಾದ ಸುಂದರವಾದ ಹೆಸರನ್ನು ಅಮೂಲ್ಯ ಅವರ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅಮೂಲ್ಯ ಅವರಿಗೆ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಮೂಲ್ಯ ಅವರ ಮಕ್ಕಳ ನಾಮಕರಣದ ಫೋಟೋಗಳು ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಮೂಲ್ಯ ಅವರ ಮುದ್ದಾದ ಮಕ್ಕಳ ಹೆಸರು ನಿಮಗೆ ಇಷ್ಟ ಆಯ್ತಾ ಎಂದು ಕಮೆಂಟ್ಸ್ ಮೂಲಕ ತಿಳಿಸಿ.