ನಮಸ್ತೆ ಪ್ರೀತಿಯ ವೀಕ್ಷಕರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದ ಹಾಗೂ ಕಿರುತೆರೆಯ ಯಾವುದೇ ಕಾರ್ಯಕ್ರಮಗಳು ನಡೆಯಲಿ ಅಲ್ಲಿ ಯಾರು ಪ್ರತ್ಯಕ್ಷ ಆಗುತ್ತಾರೋ ಇಲ್ಲವೋ ಗೊತ್ತಿಲ್ಲ ಆದರೆ ನಿರೂಪಕಿಯಾಗಿ ಅನುಶ್ರೀ ಅವರ ಉಪಸ್ಥಿತಿ ಖಂಡಿತವಾಗಿ ಇದ್ದೇ ಇರುತ್ತಾರೆ ಎಂಬ ಮಾತು ಚಿತ್ರರಂಗದಲ್ಲಿ ಹಲವಾರು ವರ್ಷಗಳಿಂದ ಕೇಳಿ ಬರುತ್ತಿದೆ. ಅನುಶ್ರೀ ಅವರು ಕನ್ನಡ ಚಿತ್ರರಂಗದ ನಂಬರ್ ಒನ್ ನಿರೂಪಕಿಯಾಗಿ ಆಗಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಕರಾವಳಿ ಮಂಗಳೂರು ಮೂಲದಿಂದ ಬೆಂಗಳೂರಿಗೆ ಬಂದು ಕನ್ನಡವನ್ನು ಸ್ವಚ್ಛ ದಿಂದ ಅವರು ಮಾತನಾಡುವ ಶೈಲಿಯಿಂದ ಹಲವಾರು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ನಮ್ಮ ಸ್ಯಾಂಡಲ್ವುಡ್ ನಲ್ಲಿ ನಿರೂಪಕಿಯಾಗಿ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿಯಾಗಿ ಕೂಡ ಮಿಂಚುತ್ತಿದ್ದಾರೆ. ಕನ್ನಡ ಚಿತ್ರರಂಗದ ಯಾವುದೇ ಪ್ರತಿಷ್ಠಿತ ಕಾರ್ಯಕ್ರಮಗಳು ನಡೆಯಲಿ ಅಲ್ಲಿ ನಿರೂಪಕಿಯಾಗಿ ಕಾರ್ಯಕ್ರಮವನ್ನು ಅನುಶ್ರೀ ಅವರೇ ನಡೆಸಿಕೊಡಬೇಕು ಎನ್ನುವ ನಿಯಮವಿದೆ.
ಇಷ್ಟೆಲ್ಲ ವಿಚಾರದ ನಂತರ ಅವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ದೊಡ್ಡ ಅಭಿಮಾನಿ ಎಂಬುದು ಕೂಡ ಯಾವುದೇ ಅನುಮಾನವಿಲ್ಲ. ಇನ್ನು ಇತ್ತೀಚಿಗೆ ನೆಟ್ಟಿಗರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಿಚಾರದಲ್ಲಿ ಆಂಕರ್ ಅನುಶ್ರೀ ಅವರನ್ನು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ ಎಂಬುದಾಗಿ ಕೂಡ ಬಹಿರಂಗವಾಗಿದೆ.
ಗಂಧದ ಗುಡಿ ಸಿನಿಮಾ ವನ್ನು ನೋಡಿದ ನಂತರ ಮಾಧ್ಯಮಗಳ ಮುಂದೆ ಬಂದ ಅನುಶ್ರೀ ಅವರು ಸಾಕಷ್ಟು ಭಾವುಕರಾಗಿ ಮಾತನಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಇದನ್ನು ನೋಡಿರುವ ನೆಟ್ಟಿಗರು ಸಾಕಮ್ಮ ಓವರ್ ಆಕ್ಟಿಂಗ್ ಮಾಡಬೇಡ ಎಂಬುದಾಗಿ ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಲು ಪ್ರಾರಂಭಿಸಿದ್ದಾರೆ. ಆಂಕರ್ ಅನುಶ್ರೀ ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಕಾಮೆಂಟ್ ಮಾಡುತ್ತಿರುವ ನೆಟ್ಟಿಗರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ. ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯವನ್ನು ತಪ್ಪದೇ ಕಾಮೆಂಟ್ ಮೂಲಕ ತಿಳಿಸಿ..
ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ
ನಂಬರ್. 1 ವಶೀಕರಣ ಸ್ಪೆಷಲಿಸ್ಟ್
ಪಂಡಿತ್ : ಶ್ರೀ ಆರ್. ಎನ್. ಜೋಷಿ
ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ,ಆರೋಗ್ಯ, ಮದುವೆ,ಗಂಡ -ಹೆಂಡತಿ ಕಲಹ, ಲೈಂಗಿಕ ಸಮಸ್ಯೆ, ಇನ್ನು ಹಲವಾರು ಸಮಸ್ಯೆಗಳಿಗೆ ಕೇರಳದ ಮಹಾ ದೇವತೆಗಳ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ 100ಕ್ಕೆ101% ರಷ್ಟು ಶಾಶ್ವತ ಪರಿಹಾರ ಶತಸಿದ್ಧ ಅಸಾಧ್ಯವಾದದ್ದು ಇಲ್ಲಿ ಸಾಧ್ಯ
8050846164