ಸ್ಯಾಂಡಲ್ವುಡ್ ನ ಕ್ವೀನ್ ಅಮೂಲ್ಯ ಮೊನ್ನೆ ತಮ್ಮ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅವಳಿ ಮಕ್ಕಳಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಕನ್ನಡ ಸಿನೆಮಾರಂಗದಲ್ಲಿ ಹಲವು ಸಿನಿಮಗಳಲ್ಲಿ ನಟಿಸಿ ತನ್ನ ಮುಗ್ದ ನಟನೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ತಮ್ಮ ನೆಚ್ಚಿನ ನಟಿಯ ಹುಟ್ಟುಹಬ್ಬದಕ್ಕೆ ಶುಭಾಶಯಗಳನ್ನು ಕೊರಿದ್ದಾರೆ. ಕುಟುಂಬದವರು. ಸೆಲೆಬ್ರೆಟಿಗಳು ಮತ್ತು ಸ್ನೇಹಿತರು ಶುಭಾಶಯಗಳು ಕೊರಿದ್ದಾರೆ. ಮದುವೆಯಾದ ಬಳಿಕ ಸಿನೆಮಾರಂಗದಿಂದ ದೂರ ಇರುವ ಅಮೂಲ್ಯ ಸೋಶಿಯಲ್ಲಿ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದಾರೆ.
ನಟಿ ಅಮೂಲ್ಯ ಅವರು ಈ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಆ ಫೋಟೋ ಈಗ ಬಹಿರಂಗ ಪಡಿಸಿದ್ದಾರೆ. ಕೃಷ್ಣಜನ್ಮಾಷ್ಟಮಿಯಂದು ಮುದ್ದಿನ ಮಕ್ಕಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅಮೂಲ್ಯ ಪರಿಚಯಿಸಿದ್ದಾರೆ. ಬರೋಬ್ಬರಿ ಐದುವರೆ ತಿಂಗಳ ಬಳಿಕ ನಟಿ ಅಮೂಲ್ಯ ತಮ್ಮ ಮುದ್ದು ಅವಳಿ ಮಕ್ಕಳ ಫೋಟೋ ಬಹಿರಂಗ ಪಡಿಸಿದ್ದಾರೆ. ಶ್ರೀ ಕೃಷ್ಣಜನ್ಮಾಷ್ಟಮಿಯಿಂದು ಮಕ್ಕಳನ್ನು ಪರಿಚಯಿಸಿದ್ದೇನೆ. ನಿಮ್ಮ ಆಶೀರ್ವಾದ ಇರಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಟಿ ಅಮೂಲ್ಯ ಮನವಿ ಮಾಡಿದ್ದಾರೆ. ಆದರೆ ಅವಳಿ ಮಕ್ಕಳ ಹೆಸರು ಇನ್ನೂ ಬಹಿರಂಗ ಪಡಿಸಿಲ್ಲ ಅವರ ಅಭಿಮಾನಿಗಳು ಮಕ್ಕಳ ಹೆಸರು ತಿಳಿದು ಕೊಳ್ಳಲು ಕಾಯುತ್ತಿದ್ದಾರೆ.
ಚಂದನವನದ ಗೋಲ್ಡನ್ ಕ್ವೀನ್ ಎಂದೇ ಹೆಸರುವಾಸಿಯಾಗಿರುವ ಅಮೂಲ್ಯ ಮಾರ್ಚ್ 1 2022ರಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಇದಾದ ನಾಲ್ಕು ತಿಂಗಳ ಬಳಿಕ ಮಕ್ಕಳ ಮುದ್ದಾದ ಕ್ಯೂಟ್ ಹಸ್ತಗಳ ಫೋಟೋವನ್ನು ಅಭಿಮಾನಿಗಳಿಗೆ ರಿವೀಲ್ ಮಾಡಿದ್ದರು. ಅಮೂಲ್ಯ ತಾಯಿಯದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ದೂರ ಉಳಿದಿದ್ದರೆ. ಇದೀಗ ಮತ್ತೆ ತಮ್ಮ ಮುದ್ದಿನ ಅವಳಿ ಮಕ್ಕಳನ್ನು ಪರಿಚಯಿಸುವ ಮೂಲಕ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಫೋಟೋ ಹಾಗೂ ವಿಡಿಯೋಗಳ ಮೂಲಕ ಮಕ್ಕಳ ಪರಿಚಯ ಮಾಡಿಸಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ನಮ್ಮ ಮುದ್ದಿನ ಮಕ್ಕಳನ್ನು ಸಂತೋಷದಿಂದ ನಿಮಗೆ ಪರಿಚಯಿಸುತ್ತಿದ್ದೇನೆ. ನಿಮ್ಮ ಹೃದಯದ ಪೂರಕವಾದ ನಿಮ್ಮ ಆಶೀರ್ವಾದವಿರಲಿ ಎಂದು ನಟಿ ಅಮೂಲ್ಯ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೂನ್ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮನೀಡಿದ ಅಮೂಲ್ಯ ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ.
ಮದುವೆಯಾದ ಮೇಲೆ ಚಿತ್ರರಂಗದಿಂದ ಸಂಪೂರ್ಣ ದೂರ ಉಳಿದ ಅಮೂಲ್ಯ ಮತ್ತೆ ಆಕ್ಟಿವ್ ಆಗಿದ್ದಾರೆ. ಇದೀಗ ಮಕ್ಕಳ ಫೋಟೋ ಹಂಚಿಕೊಳ್ಳುವುದರ ಮೂಲಕ ಮತ್ತೆ ಸಕ್ರಿಯರಾಗಿದ್ದಾರೆ. ಇದೀಗ ಮಕ್ಕಳ ಫೋಟೋ ಸಿಕ್ಕಾಪಟ್ಟೆ ವೈ’ರಲ್ ಆಗಿದ್ದು ನೀವು ನೋಡಿ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯವನ್ನು ತಪ್ಪದೇ ಕಾಮೆಂಟ್ ಮಾಡಿ ತಿಳಿಸಿ.