Aunty dance video : ಸೋಶಿಯಲ್ ಮೀಡಿಯಾದಲ್ಲಿ ಮನೋರಂಜನೆಯ ನೀಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಅದಲ್ಲದೆ, ಇಂದಿನ ಯುವಜನತೆಯೂ ಸೋಶಿಯಲ್ ಮೀಡಿಯಾದ ಮೂಲಕ ಫೇಮಸ್ ಆಗಿ ಬಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಪಾಸಿಟಿಗ್ ಹಾಗೂ ನೆಗೆಟಿವ್ ಪರಿಣಾಮಗಳು ಇವೆ. ಆದರೆ ಈ ಸೋಶಿಯಲ್ ಮೀಡಿಯಾಗಳು ಪ್ರತಿಭೆಗಳಿಗೆ ಅವಕಾಶಗಳನ್ನು ಮಾಡಿಕೊಟ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ.
ಈ ಸಾಮಾಜಿಕ ಜಾಲತಾಣಗಳು ಅನೇಕರಿಗೆ ತಮ್ಮ ಪ್ರತಿಭೆಗಳು ಬೆಳಕಿಗೆ ಬಂದು ಖ್ಯಾತಿ ಗಳಿಸಿಕೊಂಡಿದ್ದಾರೆ. ಇಂದಿನ ಯುವಕ ಯುವತಿಯರು ತಮ್ಮ ಪ್ರತಿಭೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಇಡೀ ಜಗತ್ತಿಗೆ ತೋರಿಸುವ ಮೂಲಕ ಫ್ಯಾನ್ಸ್ ಫಾಲ್ಲೋರ್ಸ್ ಗಳನ್ನು ಹೊಂದಿದ್ದಾರೆ.
ಅದರಲ್ಲಿಯೂ ಯುವಕ ಯುವತಿಯರಿಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವುದು ಚೆನ್ನಾಗಿಯೇ ತಿಳಿದಿದೆ. ಅಂದಹಾಗೆ, ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಇಂದಿನ ಯುವಜನತೆಯು ತಮ್ಮ ಡ್ಯಾನ್ಸ್ ಹಾಗೂ ಇನ್ನಿತರ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸಾಕಷ್ಟು ಫ್ಯಾನ್ಸ್ ಫಾಲ್ಲೋರ್ಸ್ ಅನ್ನು ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿ ಗುರುತಿಸಿಕೊಂಡು ಕೆಲವರು ಸಿನಿ ಹಾಗೂ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.
ಎರಡೇ ಎರಡು ತುಂಡು ಬಟ್ಟೆಯಲ್ಲಿ ಸ್ವಿಮ್ಮಿಂಗ್ ಪೂಲ್ ಪಕ್ಕದಲ್ಲಿ ಮಲಗಿದ ನಟಿ! ನಟಿಯ ಸೌಂದರ್ಯಕ್ಕೆ ಸೋತ ಜನತೆ, ವಿಡಿಯೋ ಬಾರಿ ಸೌಂಡ್ ಮಾಡುತ್ತಿದೆ ನೋಡಿ!!
ಅನೇಕರು ಸೋಶಿಯಲ್ ಮೀಡಿಯಾವನ್ನೇ ಬದುಕು ಕಟ್ಟಿಕೊಳ್ಳಲು ದಾರಿಯನ್ನಾಗಿ ಮಾಡಿಕೊಂಡಿದ್ದಾರೆ. ಹೀಗಾಗಿ ಇಂದಿನ ಯುವಕ ಯುವತಿಯರು ತಮ್ಮ ಪ್ರತಿಭೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಇಡೀ ಜಗತ್ತಿಗೆ ತೋರಿಸುವ ಮೂಲಕ ಸೆಲೆಬ್ರಿಟಿ ಪಟ್ಟವನ್ನು ಅಲಂಕರಿಸಿದ್ದಾರೆ. ಈ ಮೂಲಕ ಅನೇಕರು ಸಿನಿಮಾ ಹಾಗೂ ಕಿರುತೆರೆಗೆ ಎಂಟ್ರಿ ಕೊಟ್ಟು ನಟಿಯರಾಗಿದ್ದಾರೆ.
ಆದರೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಡಾನ್ಸ್ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ಹಾಕಿದ ಸ್ಟೆಪ್ಸ್ ನೋಡಿ ಎಲ್ಲರೂ ಬೆರಗಾಗಿದ್ದಾರೆ. ಈ ವಿಡಿಯೋದಲ್ಲಿ ಸುಮಾರು 30 ರಿಂದ 35 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೃತ್ಯ ಮಾಡಿದ್ದಾಳೆ. ಹಾಡಿಗೆ ತಕ್ಕಂತೆ ಹಾವ ಭಾವ ನೀಡಿದ್ದು, ಮಹಿಳೆಯ ಡಾನ್ಸ್ ನೋಡಿ ಫಿದಾ ಆಗಿದ್ದಾರೆ.
ಹೌದು, ಈ ವೀಡಿಯೊವನ್ನು ಅಜಯ್ ಆರ್ಯ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ವೀಡಿಯೊವನ್ನು ಇದುವರೆಗೆ 64 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. 82 ಸಾವಿರಕ್ಕೂ ಹೆಚ್ಚು ಲೈಕ್‌ಗಳು ಬಂದಿವೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ಯಾವುದೋ ಫಂಕ್ಷನ್‌ನಲ್ಲಿ ಡ್ಯಾನ್ಸ್ ಮಾಡುತ್ತಿರುವಂತೆ ಕಾಣುತ್ತಿದೆ. ಆದರೆ ಈ ವಿಡಿಯೋವನ್ನು ಎಲ್ಲಿ ತೆಗೆಯಲಾಗಿದೆ ಎನ್ನುವುದು ತಿಳಿದು ಬಂದಿಲ್ಲ. ಆದರೆ ಮಹಿಳೆಯ ಡಾನ್ಸ್ ವಿಡಿಯೋಗೆ ನಾನಾ ರೀತಿಯ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ.