ಕೊನೆಗೂ ಹೊರ ಬಿತ್ತು ನೋಡಿ ದರ್ಶನ್ ಮತ್ತು ಪವಿತ್ರ ಗೌಡ ಅವರ ಸಂಬಂಧ. ಇದು ಒಂದೆರಡು ವರ್ಷಗಳ ಸಂಬಂಧ ಅಲ್ಲ ಇಲ್ಲಿದೆ ನೋಡಿ ಅಸಲಿ ಸತ್ಯ..

ಸ್ನೇಹಿತರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದ ಅತ್ಯಂತ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವಂತಹ ಸೂಪರ್ ಸ್ಟಾರ್ಗಳಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ಅಭಿಮಾನಿಗಳಿಗಾಗಿ ಯಾವುದೇ ಹಂತಕ್ಕೆ ಬೇಕಾದರೂ ಕೂಡ ಹೋಗೋದಕ್ಕೆ ಡಿ ಬಾಸ್ ಸಿದ್ಧರಾಗಿರುತ್ತಾರೆ ಎಂಬುದನ್ನು ನಾವು ಈಗಾಗಲೇ ನೋಡಿದ್ದೇವೆ. ಅಷ್ಟರಮಟ್ಟಿಗೆ ತಮ್ಮ ಜೀವನದಲ್ಲಿ ಅಭಿಮಾನಿಗಳಿಗೆ ಪ್ರಮುಖವಾದ ಸ್ಥಾನವನ್ನು ನೀಡಿದ್ದಾರೆ.

ಇನ್ನು ದರ್ಶನ್ ರವರು ಸಿನಿಮಾ ಹಾಗೂ ಅಭಿಮಾನಿಗಳ ವಿಚಾರದಲ್ಲಿ ಯಾವ ರೀತಿಯಲ್ಲಿ ಟಾಪ್ ನಲ್ಲಿ ಕಾಣಿಸಿಕೊಳ್ಳುತ್ತಾರೆ ಅದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಕಾಂಟ್ರವರ್ಸಿಗಳನ್ನು ಹೊಂದಿರುವಂತಹ ನಟರಲ್ಲಿ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಎಲ್ಲರಿಗಿಂತ ಮುಂಚೂಣಿ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ. ಅದರಲ್ಲೂ ವಿಶೇಷವಾಗಿ ನಾವು ಮಾತನಾಡಲು ಹೊರಟಿರೋದು ಅವರ ಸಿನಿಮಾ ಜೀವನದ ಬಗ್ಗೆ ಅಲ್ಲ ಬದಲಾಗಿ ಅವರ ವೈಯಕ್ತಿಕ ಜೀವನದ ಬಗ್ಗೆ.

ಹೌದು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಪವಿತ್ರ ಗೌಡ ಅವರ ಜೊತೆಗೆ ಸಂಬಂಧವನ್ನು ಹೊಂದಿದ್ದಾರೆ ಎನ್ನುವುದಾಗಿ ಕಳೆದ ಸಾಕಷ್ಟು ವರ್ಷಗಳಿಂದಲೂ ಕೂಡ ಸುದ್ದಿ ಕೇಳಿ ಬರುತ್ತಿತ್ತು ಹಾಗೂ ಇದೇ ವಿಚಾರಕ್ಕಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಪತ್ನಿ ಆಗಿರುವಂತಹ ವಿಜಯಲಕ್ಷ್ಮಿ ಅವರ ನಡುವೆ ಆಗಾಗ ಭಿನ್ನಾಭಿಪ್ರಾಯಗಳು ಮೂಡಿ ಬರುತ್ತಿದ್ದವು ಎನ್ನುವಂತಹ ಮಾತುಗಳು ಕೂಡ ಕೇಳಿ ಬರುತ್ತಿದ್ದವು.

ಆದರೆ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್ ನಲ್ಲಿ ಪವಿತ್ರ ಗೌಡ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಜೊತೆಗೆ ಇದ್ದು ಹತ್ತು ವರ್ಷಗಳಾಯಿತು 10 ವರ್ಷಗಳ ಆನಿವರ್ಸರಿಯನ್ನು ಅವರು ಪೋಸ್ಟ್ ಮಾಡುವ ಮೂಲಕ ಸಂಭ್ರಮಾಚರಣೆಯನ್ನು ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಇದಕ್ಕೆ ಪ್ರತಿಕ್ರಿಯೆ ರೂಪದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಪತ್ನಿ ಆಗಿರುವಂತಹ ವಿಜಯಲಕ್ಷ್ಮಿ ಅವರು ಕೂಡ ಕೆಂಡಮಂಡಲವಾಗಿದ್ದಾರೆ.

ಈ ಹಿಂದೆ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಜೊತೆಗೆ ಬರ್ತಡೆಯನ್ನು ಆಚರಿಸಿರುವಂತಹ ವಿಡಿಯೋವನ್ನು ಕೂಡ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಸಂದರ್ಭದಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಕೋಪವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು ಹಾಗೂ ಈ ಸಂದರ್ಭದಲ್ಲಿ ದರ್ಶನ್ ರವರ ಜೊತೆಗೆ ಹತ್ತನೇ ವರ್ಷದ ಆನಿವರ್ಸರಿ ಯನ್ನು ಆಚರಿಸಿರುವಂತಹ ಫೋಟೋ ಅಥವಾ ಪೋಸ್ಟ್ ಅನ್ನು ಪವಿತ್ರ ಗೌಡ ಅವರು ಪೋಸ್ಟ್ ಮಾಡಿರುವ ಸಂದರ್ಭದಲ್ಲಿ ಕೂಡ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಅಸಮಾಧಾನವನ್ನು ಸಂಪೂರ್ಣವಾಗಿ ಹೊರಹಾಕಿದ್ದು ಈ ವಿಚಾರ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಿ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *