ದರ್ಶನ್ ಮತ್ತು ಪವಿತ್ರ ಗೌಡ ಅವರ 10 ವರ್ಷದ ಸಂಬಂಧದ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು ಗೊತ್ತೇ? ನಿಜಕ್ಕೂ ಶಾಕಿಂಗ್…!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವಿತ್ರ ಗೌಡ ಅವರ ಹತ್ತು ವರ್ಷಗಳ ಆನಿವರ್ಸರಿಯ ಸುದ್ದಿ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಗಿ ಪೋಸ್ಟ್ ವೈರಲ್ ಆಗುತ್ತಿದ್ದು, ಎಲ್ಲಾ ಕಡೆ ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು ಪ್ರತಿಯೊಬ್ಬರೂ ಕೂಡ ತಮ್ಮದೇ ಆದ ರೀತಿಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಇದರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದರ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಪತ್ನಿ ಆಗಿರುವಂತಹ ವಿಜಯಲಕ್ಷ್ಮಿ ದರ್ಶನ್ ಅವರು ಕೂಡ ಪವಿತ್ರ ಗೌಡ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಪೋಸ್ಟ್ ಅನ್ನು ಪೋಸ್ಟ್ ಮಾಡಿರುವುದರ ಬಗ್ಗೆ ಕೆಂಡಮಂಡಲವಾಗಿದ್ದಾರೆ ಎಂಬುದು ಕೂಡ ತಿಳಿದು ಬಂದಿದೆ. ಈ ಹಿಂದೆಯೂ ಕೂಡ ಈ ವಿಚಾರ ಸಾಕಷ್ಟು ಬಾರಿ ಬೆಳಕಿಗೆ ಬಂದಿದ್ದು ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಅಸಮಾಧಾನವನ್ನು ಹೊರ ಹಾಕಿರುವುದನ್ನು ಕೂಡ ಅಭಿಮಾನಿಗಳು ಗಮನಿಸಿದ್ದಾರೆ. ಈಗ ಮತ್ತೆ ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಅಭಿಮಾನಿಗಳ ತಲೆ ಬಿಸಿಗೆ ಕಾರಣವಾಗಿದೆ.

ಇನ್ನು ದರ್ಶನ್ ರವರ ಜೊತೆಗಿನ 10 ವರ್ಷಗಳ ಸಂಬಂಧದ ಬಗ್ಗೆ ಅಂದರೆ ಮದುವೆ ಸಂಬಂಧದ ಬಗ್ಗೆ ಪವಿತ್ರ ಗೌಡ ಅವರು ಹಾಕಿರುವ ಪೋಸ್ಟ್ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಅವರು ಕೆಲವೊಂದು ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಅವರ ಬಗ್ಗೆ ಯಾರಿಗೂ ತಿಳಿಯದಂತಹ ರಹಸ್ಯ ಒಂದನ್ನು ಬಿಚ್ಚಿಟ್ಟಿದ್ದಾರೆ.

ಈ ಫೋಟೋದಲ್ಲಿ ಅವರು ಹೇಳಿಕೊಂಡಿರುವಂತಹ ವಿಚಾರಗಳ ಪ್ರಕಾರ ಪವಿತ್ರ ಗೌಡ ಅವರು ಸಂಜಯ್ ಸಿಂಗ್ ಎನ್ನುವವರನ್ನು ಈ ಹಿಂದೆಯೇ ಮದುವೆಯಾಗಿದ್ದರು ಹಾಗೂ ಅವರಿಗೆ ಖುಷಿ ಗೌಡ ಅನುವಂತಹ ಮಗಳು ಕೂಡ ಇದ್ದಾರೆ ಎಂಬುದನ್ನು ಈ ಫೋಟೋ ಪ್ರೂಫ್ ಗಳ ಮೂಲಕ ಅವರು ಸಾಬೀತುಪಡಿಸಿದ್ದಾರೆ. ನಾನು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ರೀತಿಯಲ್ಲೂ ಬೇರೆಯವರ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಲು ಹೋಗುವುದಿಲ್ಲ ಆದರೆ ಈ ಬಾರಿ ನನ್ನ ಕುಟುಂಬಕ್ಕಾಗಿ ನಾನು ಈ ವಿಚಾರವನ್ನು ಎತ್ತಲೇ ಬೇಕಾಗಿದೆ ಎಂಬುದಾಗಿ ಫೋಟೋ ಮಾಹಿತಿಗಳನ್ನು ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ದರ್ಶನ್ ಹಂಚಿಕೊಂಡಿದ್ದಾರೆ.

ಪವಿತ್ರ ಗೌಡ ಅವರು ಮದುವೆಯಾಗಿದ್ದರು ಕೂಡ ತಮ್ಮ ವೈಯಕ್ತಿಕ ಲಾಭಗಳಿಗೆ ದರ್ಶನ್ ರವರ ಜೊತೆಗೆ ಇದ್ದಾರೆ ಎನ್ನುವಂತಹ ವಿಚಾರವನ್ನು ಕೂಡ ಈ ಸಂದರ್ಭದಲ್ಲಿ ಅವರು ಕ್ಯಾಪ್ಷನ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರ ಇತ್ತೀಚಿನ ದಿನಗಳಲ್ಲಿ ಹೊರ ಬರುತ್ತಿರುವ ರೀತಿ ನೋಡಿದರೆ ಖಂಡಿತವಾಗಿ ಮುಂದಿನ ದಿನಗಳಲ್ಲಿ ಸ್ಯಾಂಡಲ್ವುಡ್ ನಲ್ಲಿ ದೊಡ್ಡಮಟ್ಟದ ಸುದ್ದಿಯಾಗುವ ಸಾಧ್ಯತೆಯಿದ್ದು ಇದರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕೂಡ ಹಂಚಿಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *