ಕೆಂಗೇರಿಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿ-ಕ್ಕಿ, ಕೊನೆಗೂ ನಡೆಯಿತು ದು-ರಂತ, ಇಲ್ಲಿದೆ ನೋಡಿ ಅಸಲಿ ವಿಚಾರ

ಇತ್ತೀಚೆಗಿನ ದಿನಗಳಲ್ಲಿ ರಸ್ತೆ ಅ-ಪಘಾತ ಸೇರಿದಂತೆ ಇನ್ನಿತ್ತರ ಸುದ್ದಿಗಳನ್ನು ಹೆಚ್ಚಾಗಿ ಕೇಳುತ್ತಿರುತ್ತೇವೆ. ಕೆಲವೊಮ್ಮೆ ಅ-ಪಘಾತಗಳ ಸುದ್ದಿ ಕೇಳಿದಾಗ ಒಂದು ಕ್ಷಣ ಅಯ್ಯೋ ಈಗಾಗ ಬಾರದಿತ್ತು ಎಂದು ಅಂದುಕೊಳ್ಳುತ್ತೇವೆ. ಕಳೆದ ಒಂದೆರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಕೆಂಗೇರಿ (Banglore Kengeri) ಬಳಿ ರಾತ್ರಿ ನಡೆದ ಅ-ಪಘಾತವು ಅಲ್ಲಿನ ಜನರನ್ನು ಬೆ-ಚ್ಚಿ ಬೀಳಿಸುವಂತೆ ಮಾಡಿದೆ. ರಾತ್ರಿ ವೇಳೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿ-ಕ್ಕಿ ಹೊಡೆದ ಪರಿಣಾಮವಾಗಿ ಕಾಲೇಜು ಉಪನ್ಯಾಸಕ ನರಸಪ್ಪ (Narasappa) ಹಾಗೂ ಶಾಲಾ ಶಿಕ್ಷಕಿ ರಕ್ಷಾ (Raksha) ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯು ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ 11.40 ರ ವೇಳೆ ನಡೆದಿದ್ದು, ಮೃ-ತರನ್ನು 51 ವರ್ಷದ ನರಸಪ್ಪ‌ ಹಾಗೂ 21 ವರ್ಷದ ರಕ್ಷಾ ಎನ್ನಲಾಗಿದೆ. ಕೆಂಗೇರಿ ಸಮೀಪದ ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ರಕ್ಷಾಳ ಜೊತೆ ಚಂದನ್‌ ಪಲ್ಸರ್ ಬೈಕ್‌ನಲ್ಲಿ ಕೆಎಲ್‌ಇ ಕಾಲೇಜು ಕಡೆ ವೇಗವಾಗಿ ಹೋಗುತ್ತಿದ್ದನು.

ಈ ಸಂದರ್ಭದಲ್ಲಿ ನರಸಪ್ಪ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ನರಸಪ್ಪ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಚಂದನ್ ಮತ್ತು ರಕ್ಷಾಗೂ ಗಂಭೀರ ಗಾಯಗಳಾಗಿತ್ತು. ಆದರೆ ರಕ್ಷಾಳನ್ನು ಆಸ್ಪತ್ರೆಗೆ ಕರೆದ್ಯೋಯುವ ವೇಳೆಯಲ್ಲಿ ಪ್ರಾ-ಣ ಬಿಟ್ಟಿದ್ದಾಳೆ. ಇತ್ತ ಗಾಯಗೊಂಡಿರುವ ಚಂದನ್ ಗೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಚಂದನ್ (Chandan) ಎನ್ನುವ ವ್ಯಕ್ತಿಯ ನಿರ್ಲಕ್ಷ್ಯದಿಂದ ಈ ಘಟನೆಯು ನಡೆದಿದೆ ಎನ್ನಲಾಗಿದೆ. ಈ ಘಟನೆಯ ಬಳಿಕ ಕೆಂಗೇರಿ ಸಂಚಾರಿ ಠಾಣೆ (Kengeri Trafic Station) ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಘಟನೆಯ ಕುರಿತು ಸಂಚಾರ ವಿಭಾಗದ ಪಶ್ಷಿಮ ಡಿಸಿಪಿ ಸುಮನ ಪನ್ನೇಕರ್ (Sumana Pannekar) ಮಾಹಿತಿ ನೀಡಿದ್ದು, “ನಿನ್ನೆ ಎರಡು ಬೈಕ್ ಗಳ ಮಧ್ಯೆ ಉಲ್ಲಾಳದ ಮಾರುತಿನಗರದಲ್ಲಿ ಅ-ಪಘಾತವಾಗಿದೆ. ಚಂದನ್ ಎನ್ನವವರ ಬೈಕ್ ನಲ್ಲಿ ಹಿಂಬದಿ ರಕ್ಷಾ ಪ್ರಯಾಣ ಮಾಡುತ್ತಿದ್ದರು. ಪಲ್ಸರ್ ಬೈಕ್‌ನಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಂದನ್ ಡ್ರೈವಿಂಗ್ (Driving) ಮಾಡಿಕೊಂಡು ಬಂದಿದ್ದಾನೆ. ನರಸಪ್ಪ ಎನ್ನುವರು ತಮ್ಮ ಬೈಕ್ ನಲ್ಲಿ ಟರ್ನಿಂಗ್ ತೆಗೆದುಕೊಳ್ಳುವಾಗ ಚಂದನ್‌ ಹೋಗಿ ಡಿ-ಕ್ಕಿ ಹೊಡೆದಿದ್ದಾರೆ”.

“ನರಸಪ್ಪ ಬೈಕ್ ಗೆ ಡಿ-ಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ರಕ್ಷಾ ಸಾ-ವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಬೈಕ್‌ ಚಾಲಕ ಚಂದನ್ ಕು-ಡಿದು ಡ್ರೈವಿಂಗ್ ಮಾಡಿರುವ ಶಂ-ಕೆ ಇದೆ. ಚಂದನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ ಗು-ದ್ದಿದ ರಭಸಕ್ಕೆ 50 ಮೀಟರ್ ನಷ್ಟು ಉಜ್ಜಿಕೊಂಡು ಹೋಗಿದೆ. ಮೃ-ತ ನರಸಪ್ಪ ಲೆಕ್ಟರರ್ ಆಗಿದ್ದರು. ಇನ್ನು ಚಂದನ್ ಜೊತೆಗಿದ್ದ ರಕ್ಷಾ ಕಿಂಡರ್ ಗಾರ್ಟನ್ ನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪಲ್ಸರ್ ಸವಾರ ಚಂದನ್ ಮೇಲೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ” ಎಂದಿದ್ದಾರೆ.

Leave a Reply

Your email address will not be published. Required fields are marked *