ಇದ್ದಕ್ಕಿದ್ದಂತೆ ವಿರಾಟ್ ಕೊಹ್ಲಿ ಅವರ ಜೀವನದ ಸೀಕ್ರೆಟ್ ಬಿಚ್ಚಿಟ್ಟ ಎಬಿಡಿ ವಿಲಿಯರ್ಸ್. ಫ್ಯಾನ್ಸ್ ಕೂಡ ಶಾ-ಕ್.

ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಎಬಿಡಿ ಯಾವ ರೀತಿಯಲ್ಲಿ ಸ್ನೇಹವನ್ನು ಹೊಂದಿದ್ದಾರೆ ಎಂಬುದನ್ನು ನಿಮಗೆ ವಿಶೇಷವಾಗಿ ವಿವರಿಸಿ ಹೇಳಬೇಕಾದ ಅಗತ್ಯ ಇಲ್ಲ ಎಂಬುದಾಗಿ ಭಾವಿಸುತ್ತೇವೆ.

ಇನ್ನು ಸದ್ಯಕ್ಕೆ ವಿರಾಟ್ ಕೊಹ್ಲಿ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ವಿಶ್ರಾಂತಿಯಲ್ಲಿದ್ದು ತಮ್ಮ ಕುಟುಂಬದ ಜೊತೆಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸೌತ್ ಆಫ್ರಿಕಾ ಮೂಲ ಕ್ರಿಕೆಟ್ ಆಗಿರುವಂತಹ ಎಬಿ ಡಿವಿಲಿಯರ್ಸ್ ರವರು ವಿರಾಟ್ ಕೊಹ್ಲಿ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಪಟ್ಟಂತಹ ಒಂದು ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಅವರು ಯಾಕೆ ಹೊರಗೆ ಇದ್ದಾರೆ ಎಂಬುದಾಗಿ ಪರೋಕ್ಷವಾಗಿ ತಿಳಿದು ಬಂದಿದೆ.

ಹೌದು ಗೆಳೆಯರೇ ಎಬಿಡಿ ವಿಲಿಯರ್ಸ್ ರವರು ಹೇಳಿರುವ ಪ್ರಕಾರ ವಿರಾಟ್ ಕೊಹ್ಲಿ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಇದೇ ಕಾರಣಕ್ಕಾಗಿ ಅವರು ಭಾರತೀಯ ಕ್ರಿಕೆಟ್ ತಂಡದಿಂದ ಸದ್ಯಕ್ಕೆ ದೂರ ಉಳಿದ ತಮ್ಮ ಕುಟುಂಬದ ಜೊತೆಗೆ ಸಮಯವನ್ನು ಕಳೆಯುತ್ತಿದ್ದಾರೆ. ಇದು ಈಗ ಎಲ್ಲರ ಆಶ್ಚರ್ಯವನ್ನು ಹೆಚ್ಚಿಸಿದ್ದು ಎಲ್ಲರೂ ಕೂಡ ಆಶ್ಚರ್ಯ ಹಾಗೂ ಸಂತೋಷವನ್ನು ಒಂದೇ ಸಮಯದಲ್ಲಿ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ವಿರಾಟ್ ಕೊಹ್ಲಿ ಹಾಗೂ ಅನುಷ್ಕ ದಂಪತಿಗಳಿಗೆ ವಾಮಿಕ ಎನ್ನುವಂತಹ ಹೆಣ್ಣುಮಗಳಿದ್ದಾಳೆ. ವಿರಾಟ್ ಕೊಹ್ಲಿ ಕುಟುಂಬಕ್ಕೆ ಆಪ್ತರಾಗಿರುವಂತಹ ಈ ಮಾತಿನಿಂದ ಎಲ್ಲರೂ ಕೂಡ ಖುಷಿಯಲ್ಲಿದ್ದಾರೆ. ಇದು ಎಷ್ಟರ ಮಟ್ಟಿಗೆ ನಿಜ ಏನು ಇದನ್ನು ಖುದ್ದಾಗಿ ವಿರಾಟ್ ಕೊಹ್ಲಿ ಅವರೇ ಅಧಿಕೃತವಾಗಿ ತಿಳಿಸಬೇಕಾಗಿದೆ. ಈ ಸುದ್ದಿಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡೋ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Reply

Your email address will not be published. Required fields are marked *